ಕೋಲಾರದ ವಿದ್ಯಾ ಜ್ಯೋತಿ ಖಾಸಗಿ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಈರುಳ್ಳಿ ದೋಸೆ ತಿಂದು ಅಸ್ವಸ್ಥರಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ರಾತ್ರಿ ಆನಿಯನ್ ದೋಸೆ ತಿಂದಿದ್ದ ವಿದ್ಯಾರ್ಥಿಗಳು ವಾಂತಿ ಭೇದಿಯಾಗಿ...
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರ ಹಿಂದುಳಿದ ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ ಸಮುದಾಯ ಹೊಟ್ಟೆಪಾಡಿಗಾಗಿ ಕಲೆಯನ್ನೇ ಅವಲಂಬಿಸಿ ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಜಾತಿಪ್ರಮಾಣ ಪತ್ರವನ್ನು ಹಾಗೂ ವಾಸಸ್ಥಳ ಪ್ರಮಾಣಪತ್ರವನ್ನು ನೀಡುವ...
ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್ ಶಾಸಕ ಹಾಗೂ ಸಚಿವರಾಗಿದ್ದರು. ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು. ಅಧಿಕಾರದಲ್ಲಿದ್ದಾಗ ಸುಮ್ಮನೆ ಇದ್ದು ಇಂದು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು...
ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು, ಜನ ನೆಮ್ಮದಿಯಿಂದ ಬದುಕುವಂತಾಗಿದೆ. ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು...
ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದೇ ನಮ್ಮ ಆಶಯ. ಜನಪದ ಕಲೆಯನ್ನು ಉಳಿಸಿ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಜನಪದ ಕಲೆ ಉಳಿಸಿದರೆ ನಮ್ಮ ಪರಂಪರೆಯನ್ನು ಉಳಿಸಿದ ಹಾಗೆ ಎಂದು ಕೋಲಾರದ ಆದಿಮಾ ಸಾಂಸ್ಕೃತಿಕ...