ಕೋಲಾರ | 10 ಸಾವಿರಕ್ಕೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ ಯುವಕ ಪ್ರಾಣ ಬಿಟ್ಟ

ಸ್ನೇಹಿತರೊಂದಿಗೆ 10 ಸಾವಿರ ರೂ.ಗಳಿಗೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ. 21 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ. ಈತ ಸುಬ್ರಮಣಿ, ವೆಂಕಟ...

ಕೋಲಾರ | ಕಲ್ಲು ಬಿದ್ದು ಕ್ರಷರ್‌ ಕಾರ್ಮಿಕ ಸಾವು; ಇಬ್ಬರಿಗೆ ಗಂಭೀರ ಗಾಯ

ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್‌ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್‌...

ಕೋಲಾರ | ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5...

ಕೋಲಾರ | ಪುಂಡಾಟಿಕೆ ಮುಂದುವರಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ಸಚಿವ ಶಿವರಾಜ ಎಸ್‌ ತಂಗಡಗಿ

ಬೆಳಗಾವಿ ಗಡಿಭಾಗದಲ್ಲಿ ಹೀಗೆಯೇ ಮರಾಠಿಗರ ಪುಂಡಾಟಿಕೆ ಮುಂದುವರೆಸಿದರೆ ಮುಂದಿನ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌ ತಂಗಡಗಿ ಎಚ್ಚರಿಕೆ ನೀಡಿದರು. ಕೋಲಾರ ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ...

ಕೋಲಾರ | ವೈದ್ಯನ ಬೇಜವಾಬ್ದಾರಿತನ: ಇಂಜೆಕ್ಷನ್ ಪಡೆದ ಯುವಕ ಸಾವು

ಜ್ವರದಿಂದ ನರಳುತ್ತಿದ್ದ ಯುವಕನಿಗೆ ಖಾಸಗಿ ಕ್ಲಿನಿಕ್‌ ವೈದ್ಯ ಇಂಜೆಕ್ಷನ್‌ ನೀಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಸಮಯದಲ್ಲಿ ಯುವಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ನಾಗೇಂದ್ರಬಾಬು ಎರಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ