ಕೋಲಾರ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಗಳಲ್ಲೊಂದು. ಜಿಲ್ಲೆಯ ಬಹುತೇಕರು ಕೃಷಿ ಮೇಲೆಯೇ ಅವಲಂಬಿತರಾಗಿದ್ದಾರೆ. ಇಲ್ಲಿ ತರಕಾರಿ, ಹಣ್ಣು ಸೇರಿದಂತೆ ವಿವಿಧ ರೀತಿಯ ಬೆಳೆ ಬೆಳೆಯಲಾಗುತ್ತಿದ್ದು, ದೇಶದ ವಿವಿಧ ರಾಜ್ಯಗಳಿಗೆ, ವಿದೇಶಗಳಿಗೂ ರಫ್ತು ಮಾಡುವ...
ಕೋಲಾರ ನಗರಕ್ಕೆ ಹೊಂದಿಕೊಂಡಿರುವ ಗಾಂಧಿನಗರದಿಂದ ಗದ್ದೆಕಣ್ಣೂರಿಗೆ ಹೋಗುವ ರಸ್ತೆ ಪಕ್ಕದ ಸರ್ವೆ ನಂ 453/2 ರ ರಸ್ತೆಯ ಜಾಗವನ್ನು ಒತ್ತುವರಿ ಮಾಡುತ್ತಿದ್ದು ಕೂಡಲೇ ಒತ್ತುವರಿ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಸ್ಥಳೀಯರು...
ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ...
ಕೋಲಾರ ಲೋಕಾಯುಕ್ತ ಪೊಲೀಸರು ಜಿಲ್ಲೆಯಲ್ಲಿ ಐದು ಕಡೆ ಮತ್ತು ಚಿಂತಾಮಣಿಯಲ್ಲಿ ಒಂದು ಕಡೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಸಂಬಂಧವಿಲ್ಲದ ಮಾಲೀಕರ ಕೃಷಿ ಜಮೀನಿನ ಹೆಸರಲ್ಲಿ ಬೋನಾಫೈಡ್ ನಕಲಿ ಪ್ರಮಾಣಪತ್ರ ವಿತರಣೆ ಮತ್ತು ಟ್ರ್ಯಾಕ್ಟರ್...
ಸರ್ವೋಚ್ಚ ನ್ಯಾಯಾಲಯ(ಸುಪ್ರೀಂ ಕೋರ್ಟ್)ದ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಮರುಮತ ಎಣಿಕೆ ಕಾರ್ಯ ಮಂಗಳವಾರ ಭಾರೀ ಬಿಗಿ ಬಂದೋಬಸ್ತಿನಲ್ಲಿ ನಡೆದಿದ್ದು, ರಾಜಕೀಯ ವಲಯದ ಚಿತ್ತ ಕೋಲಾರದತ್ತ ನೆಟ್ಟಿತ್ತು.
ನ್ಯಾಯಾಲಯದ ಆದೇಶದಂತೆ...