ಕೋಲಾರ | ವಾಲ್ಮೀಕಿ ಎಲ್ಲಾ ಸಮುದಾಯಗಳಿಗೂ ಆದರ್ಶ ; ಭೈರತಿ ಸುರೇಶ್

ಮಹರ್ಷಿ ವಾಲ್ಮೀಕಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು, ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್...

ಕೋಲಾರ | ನಗರಸಭೆಯ ಆಡಳಿತಾಧಿಕಾರಿ ಅವಧಿಯಲ್ಲಿನ ಬಿಲ್ ಬಗ್ಗೆ ಲೋಕಾಯುಕ್ತ ತನಿಖೆಗೆ ತೀರ್ಮಾನ

ಕೋಲಾರ ನಗರಸಭೆಯ ನೂತನ ಸಮಿತಿ ಆಯ್ಕೆಗೂ ಮೊದಲಿನಿಂದ ಆಡಳಿತಾಧಿಕಾರಿ ಅವಧಿಯಲ್ಲಿ ನಗರದಲ್ಲಿ ನಡೆದಿರುವ ಕಾಮಗಾರಿಗಳು ಮತ್ತು ಬಿಲ್‌ಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ತನಿಖೆ ನಡೆಸಲು ಲೋಕಾಯುಕ್ತಗೆ ದೂರು ನೀಡಲು ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ...

ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ

ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್‌ ಆರೋಪ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಟಿ ಎಂ...

ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...

ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

ಕೋಲಾರ ನಗರ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಇಟ್ಟುಹೋಗಿದ್ದ ಸೆನ್ಸಾರ್ ಸೂಟ್‌ಕೇಸ್ ಅನ್ನು ಬೆಂಗಳೂರಿನ ಬಾಂಬ್ ನಿಷ್ಕ್ರಿಯ ದಳ ತಜ್ಞರು ಬುಧವಾರ ಡಿಟೋನೇಟರ್ ಮೂಲಕ ಲಘು ಸ್ಫೋಟ ಮಾಡಿ ನಾಶಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರ ನಗರ ಹೊರವಲಯದ ಟಮಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ