ಕೋಲಾರ | ಪೌರಕಾರ್ಮಿಕರ ಸಮಸ್ಯೆ; ಸಿಎಂ ಜತೆ ಚರ್ಚಿಸಲಾಗುವುದು : ಶಾಸಕ ಕೊತ್ತೂರು ಮಂಜುನಾಥ್

ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...

ಕೋಲಾರ | ವಿಶ್ವದ ಅತೀ ದೊಡ್ಡ ವ್ಯಾಪಾರ ಮಾದಕ ವಸ್ತು : ನ್ಯಾ.ಸುನಿಲ್‌ ಹೊಸಮನಿ

ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾ.ಸುನಿಲ್‌ ಹೊಸಮನಿ ಹೇಳಿದರು. ಕೋಲಾರ ನಗರದ ಆಲ್‌ ಅಮೀನ್‌...

ಕೋಲಾರ : ಎಪಿಎಂಸಿಯಲ್ಲಿ ಬೆಂಕಿ ಅವಘಡ; ನೂರಾರು ಟೊಮ್ಯಾಟೊ ಬಾಕ್ಸ್ ಭಸ್ಮ

ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ. ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....

ಕೋಲಾರ | 2.33 ಲಕ್ಷ ನಿವ್ವಳ ಲಾಭ ಗಳಿಸಿದ ಚಿಕ್ಕನಹಳ್ಳಿ ಡೈರಿ

ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್‌ ಹೇಳಿದರು. ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ...

ಕೋಲಾರ | ದಲಿತರನ್ನು ಒಕ್ಕಲೆಬ್ಬಿಸಲು ನಡೆಯಿತಾ ವ್ಯವಸ್ಥಿತ ಹುನ್ನಾರ?

ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ. https://youtu.be/A7KWM2vgunU

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ