ಕೋಲಾರ | ಉಸಿರಾಡುವ ಗಾಳಿಯನ್ನು ಖರೀದಿಸುವ ಕಾಲ ದೂರವಿಲ್ಲ : ನ್ಯಾ.ಸುನಿಲ್ ಹೊಸಮನಿ

ಪರಿಸರದ ಎಲ್ಲಾ ವ್ಯವಸ್ಥೆಯೂ ಮಲಿನವಾಗುತ್ತಿದೆ. ಈಗ ನೀರನ್ನು ಬಾಟಲಿಯಲ್ಲಿ ಬಳಸುತ್ತಿದ್ದೇವೆ. ಉಸಿರಾಡುವ ಗಾಳಿಯನ್ನೂ ಖರೀದಿಸುವ ಕಾಲ ದೂರವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್...

ಕೋಲಾರ | ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರ ನೇಮಕ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಆದೇಶಾನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ನೇಮಕ ಮಾಡಿ...

ಕೋಲಾರ | ʼಅಕ್ಕʼ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೋ.ನಾ.ಸ್ವಾಮಿ ಗಾಯನ

ಅಮೇರಿಕಾದ ರಿಚ್‌ಮಂಡ್‌ ನಗರದಲ್ಲಿ 3 ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಅಕ್ಕ ಸಮ್ಮೇಳದಲ್ಲಿ ಕೋಲಾರ ಜಿಲ್ಲೆಯವರಾದ ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ ಅವರು ಭಾಗವಹಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕೋಲಾರ ತಾಲೂಕಿನ ಸುಗಟೂರು...

ಮುಳಬಾಗಿಲು | ಎರಡನೇ ತರಗತಿ ಬಾಲಕಿ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಮೊಬೈಲ್‌ ತೋರಿಸುವ ಆಮಿಷವೊಡ್ಡಿ ಎರಡನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಂದೀಪ್‌ ಅಲಿಯಾಸ್‌ ರಘು(23) ಅತ್ಯಾಚಾರವೆಸಗಿರುವ...

ಕೋಲಾರ | ಹಾಸ್ಟೆಲ್‌ ವಾರ್ಡನ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತರಾಟೆ

ವಸತಿ ನಿಲಯಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು. ಸರಕಾರ ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. ನಿಲಯದ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಸಾಧ್ಯವಾಗದ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ