ಕೋಲಾರ | ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಮುಖಂಡನ ಬಂಧನ

ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅವಹೇಳನಕಾರಿ ಪೋಸ್ಟ್‌...

ಕೋಲಾರ | ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹೆಚ್ಚಳ; ಪೊಲೀಸ್‌ ಗಸ್ತು

ಕೋಲಾರ ನಗರದಲ್ಲಿ ದಿನೇದಿನೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ರಾತ್ರಿ ಮತ್ತು ಹಗಲು ಪೊಲೀಸ್‌ ಗಸ್ತು ತಿರುಗುತ್ತಿದ್ದು, ಪೊಲೀಸ್‌ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಕೋಲಾರ ನಗರದಲ್ಲಿ ಕಳೆದ ಒಂದು ವಾರದಿಂದ ದ್ವಿಚಕ್ರ...

ಕೋಲಾರ | ಬಸ್‌ ಅಪಘಾತ; ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದ್ದವರು ದಾರುಣ ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್‌ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ ಕೋಲಾರದ ಬಳಿ ನಡೆದಿದೆ. ಕೋಲಾರ ಬಳಿಯ ಹೆದ್ದಾಇಯಲ್ಲಿ ಬಸ್‌ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು,...

ಕೋಲಾರ | ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ವೇಮಗಲ್‌ ಹೋಬಳಿಯ ಮಂಜಲಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಂಜಲಿ ಗ್ರಾಮದ ಮಾಲಾಶ್ರೀ (35) ಹಾಗೂ ಲಕ್ಷ್ಮಣ್ (38) ಆತ್ಮಹತ್ಯೆಗೆ ಶರಣಾದ ದಂಪತಿ. ಮಾಲಾಶ್ರೀ...

ಆದಾಯಕ್ಕಿಂತ ಅಧಿಕ ಆಸ್ತಿ; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ