ಸಾವಿರಾರು ಮೈಲಿಗಳ ದೂರದಿಂದ ಭಾರತಕ್ಕೆ ಬಂದು ಮೃತಪಟ್ಟು ಇಲ್ಲಿಯೇ ಸಮಾಧಿಯಾದ ಯೂರೋಪಿಯನ್ನರ ಸ್ಮಶಾನವೀಗ ಅವಸಾನದ ಅಂಚಿಗೆ ತಲುಪಿದೆ ಎಂದು ಯೂರೋಪಿಯನ್ ಸ್ಮಶಾನದ ಬಗ್ಗೆ ಅಧ್ಯಯನ ಮಾಡಿರುವ ಸುರೇಶ್ ಬಾಬು ವಿಷಾದ ವ್ಯಕ್ತಪಡಿಸಿದ್ದಾರೆ.
ಕೋಲಾರ ಜಿಲ್ಲೆಯ...
ಕಲ್ಲು ಕ್ವಾರಿ ಸ್ಫೋಟಗೊಂಡ ಪರಿಣಾಮ ಬಂಡೆಕಲ್ಲು ಬಿದ್ದು 28 ವರ್ಷದ ಕ್ವಾರಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿವೆ.
ಮೃತ ಕಾರ್ಮಿಕನನ್ನು ಯಾದಗಿರಿ...
ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ನ ನೂರಾರು ಉದ್ಯೋಗಿಗಳು ತಮ್ಮ ವೇತನ ಹಚ್ಚಳಕ್ಕಾಗಿ ಒತ್ತಾಯಿಸಿ ಕೋಲಾರದಲ್ಲಿರುವ ಕಂಪನಿಯ ಕಚೇರಿ ದುರು ಪ್ರತಿಭಟನೆ ನಡೆಸಿದ್ದಾರೆ.
ಶೀಘ್ರವೇ ವೇತನ ಹೆಚ್ಚಳ ಮಾಡಬೇಕೆಂದು ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅವರ...
ಕೋಲಾರ-ಆಂಧ್ರ ಗಡಿಭಾಗದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಇಬ್ಬರು ಬಲಿಯಾಗಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಕುಪ್ಪಂ ಮಂಡಲಂನ ಮಲ್ಲನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿಗೆ ಕೆಲಸಕ್ಕೆಂದು ಬರುತ್ತಿದ್ದವರ ಮೇಲೆ ಆನೆ ದಾಳಿ...
ಬಂಗಾರಪೇಟೆ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ಬಂಗಾರಪೇಟೆ ತಾಲೂಕಿನ ರೆಸಾರ್ಟ್ ಒಂದರ ಮೇಲೆ ದಾಳಿ ಪೊಲೀಸರು ದಾಳಿ...