ಕೋಲ್ಕತ್ತಾ | ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ

ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 30ರಂದು ಮಗುವೊಂದು ಫುಟ್‌ಪಾತ್‌ನಲ್ಲಿ ಒಬ್ಬಂಟಿಯಾಗಿ ಅಳುತ್ತಿರುವುದನ್ನು ವ್ಯಕ್ತಿಯೊಬ್ಬರು ಬರ್ತುಲ್ಲಾ ಪೊಲೀಸ್ ಠಾಣೆಗೆ ಕರೆ...

ಇದು ಯುಪಿ ಅಲ್ಲ – ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ; ಕೆಲಸಕ್ಕೆ ಮರಳುವಂತೆ ವೈದ್ಯರಲ್ಲಿ ಮಮತಾ ಮನವಿ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಆಸ್ಪತ್ರೆಯ ವೈದ್ಯರು ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಶ್ಚಿಮ ಬಂಗಾಳ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಮತ್ತು ಅದರ...

ಘಟನೆಯ ದಿನ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಕೋಲ್ಕತ್ತಾ ಅತ್ಯಾಚಾರ ಆರೋಪಿ

ಕೋಲ್ಕತ್ತಾದ ಆರ್​ಜಿ ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌​ ಆಗಸ್ಟ್‌ 9ರ ಘಟನೆಯ ದಿನ ಉನ್ನತ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಎಂಬ...

ದಾವಣಗೆರೆ | ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ; ಸ್ವಾಭಿಮಾನಿ ಬಳಗ ಖಂಡನೆ

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಾವಣಗೆರೆಯ ಸ್ವಾಭಿಮಾನಿ ಬಳಗದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಎಂಐಎಂ ದಾವಣಗೆರೆ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲ್ಕತ್ತಾ