ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದುವರೆಗೂ 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು. ಸ್ಮಶಾನದ...
ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ...
ಐಎಲ್ಐ ಮತ್ತು ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ...
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಡಿ.30 ರಂದು 7,060 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಈ ಪೈಕಿ, 201 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ...
ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.07 ರಷ್ಟಿದ್ದು, ಡಿ.29 ರಂದು 173 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರ ಜತೆಗೆ ರಾಜ್ಯದಲ್ಲಿ ಓಮಿಕ್ರಾನ್ ಉಪತಳಿ ಜೆಎನ್.1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,...