ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನಲ್ಲಿ ಮಂಗಳವಾರ 'ಬೆಂಗಳೂರು ಕೌಶಲ್ಯ ಶೃಂಗಸಭೆ' ಉದ್ಘಾಟಿಸಿ ಮಾತನಾಡಿದರು.
"ಕರ್ನಾಟಕ ಇಂದು ಒಂದು...