ಯಾದಗಿರಿ | ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮಕ್ಕೆ ಎಂಆರ್‌ಎಚ್ಎಸ್ ಆಗ್ರಹ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ್ ಹಾಲ್‌ನಲ್ಲಿ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡನೀಯ, ತಕ್ಷಣ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಾದಿಗ ಮೀಸಲಾತಿ ಹೋರಾಟ...

ಕಲಬುರಗಿ | ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ...

ಕಲಬುರಗಿ | ರೋಗಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆಗ್ರಹ

ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ....

ರಾಯಚೂರು | ರಸಗೊಬ್ಬರ ದುಬಾರಿ ಮಾರಾಟಕ್ಕೆ ಕಾನೂನು ಕ್ರಮ : ಶರಣಪ್ರಕಾಶ ಪಾಟೀಲ್

ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರವನ್ನು ಮಾರಾಟ ಮಾಡುವ ಹಾಗೂ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಳ್ಳುವ ಅಂಗಡಿಗಳು, ಏಜೆನ್ಸಿ ಹಾಗೂ ಸಹಕಾರ ಸಂಘಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ರಾಯಚೂರು | ನನ್ನ ವಿರುದ್ಧ ಅಸಾಂವಿಧಾನಿಕ ಪದ, ಅನಾಹುತವಾದರೆ ಜವಾಬ್ದಾರನಲ್ಲ: ಶಾಸಕ ಶಿವರಾಜ ಪಾಟೀಲ್

ಏಮ್ಸ್ ಹೋರಾಟಗಾರ ಬಸವರಾಜ್ ಕಳಸ, ಅಶೋಕ ಜೈನ್ ಸೇರಿ ಹಲವರು ನನ್ನ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮುಂದೆ ಅನಾಹುತವಾದರೆ ನಾನು ಜವಾಬ್ದಾರರಲ್ಲ ಎಂದು ನಗರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕ್ರಮ