ಐತಿಹಾಸಿಕ ನಿರ್ಧಾರ ಕೈಗೊಂಡ ಬಿಸಿಸಿಐ: ಟೆಸ್ಟ್ ಕ್ರಿಕೆಟ್ ಉತ್ತೇಜನಕ್ಕೆ ವಿಶೇಷ ಯೋಜನೆ ಘೋಷಣೆ

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಇಂದು(ಮಾ.9) ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕ್ರಿಕೆಟ್ ಆಟಗಾರರನ್ನು ಪ್ರೋತ್ಸಾಹಿಸಲು ಐತಿಹಾಸಿಕ ನಿರ್ಧಾರವನ್ನು...

ಐದನೇ ಟೆಸ್ಟ್ | ಭಾರತಕ್ಕೆ 255 ರನ್‌ಗಳ ಮುನ್ನಡೆ; ಮೊದಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ ಕನ್ನಡಿಗ ಪಡಿಕ್ಕಲ್

ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಶುಭಮನ್‌ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಶತಕಗಳ ನೆರವಿನಿಂದ 255 ರನ್‌ಗಳ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳುವ ಮುನ್ನ ಐಪಿಎಲ್‌ಗೆ ವಿದಾಯ ಘೋಷಿಸಲಿರುವ ದಿನೇಶ್ ಕಾರ್ತಿಕ್

ಐಪಿಎಲ್‌ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟ್‌ನ ವಿಕೆಟ್ ಕೀಪರ್ ಕಂ ಬ್ಯಾಟರ್‌ ದಿನೇಶ್ ಕಾರ್ತಿಕ್ ಅವರಿಗೆ ಈ ಬಾರಿಯ 17ನೇ ಐಪಿಎಲ್ ಆವೃತ್ತಿಯೇ ಕೊನೆಯ ಆವೃತ್ತಿಯಾಗಲಿದೆ. 38 ವರ್ಷದ...

ಹೆಚ್ಚಿದ ಕ್ರಿಕೆಟ್ ಜವಾಬ್ದಾರಿಗಳು: ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದ ಗಂಭೀರ್

ತಮ್ಮನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಕೋರಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ. ಇನ್ನೇನು ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣೆ...

ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್‌ಗೆ ರಾಹುಲ್ ಅಲಭ್ಯ, ಬುಮ್ರಾ ವಾಪಸ್

ಬಿಸಿಸಿಐ ಇಂಗ್ಲೆಂಡ್ ವಿರುದ್ಧ ಹಿಮಾಚಲ ಪ್ರದೇಶ ಧರ್ಮಶಾಲದಲ್ಲಿ ನಡೆಯುವ ಐದನೇ ಹಾಗೂ ಅಂತಿಮ ಟೆಸ್ಟ್‌ಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆ ಎಲ್‌ ರಾಹುಲ್ ಅಲಭ್ಯರಾಗಿದ್ದಾರೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕ್ರಿಕೆಟ್‌