ಇಬ್ಬರು ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ, ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ...

ಕಾರವಾರ | ತೀಕ್ಷ್ಣ ಮೂಗಿನ ಮೀನು ಚುಚ್ಚಿ ಯುವಕ ಸಾವು

ಮೀನುಗಾರಿಕೆಗೆ ತೆರಳಿದ್ದ ಯುವಕನೊಬ್ಬ ತೀಕ್ಷ್ಣ ಮೂಗಿನ ʼಕಾಂಡೆʼ ಮೀನು ಚುಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರವಾರದ ಮಾಜಾಳಿ ದಂಡೆಭಾಗದಲ್ಲಿ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್...

ಚಾಮರಾಜನಗರ | ಅರ್ಚರಿ, ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ; ಪರಿಶೀಲನೆ

ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಚಾಮರಾಜನಗರ ಜಿಲ್ಲೆ, ಸಂತೇಮರಹಳ್ಳಿಯಲ್ಲಿರುವ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭೇಟಿ ನೀಡಿ ಪರಿಶೀಲಿಸಿದರು. "ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು....

ಪ್ಯಾರಾಲಿಂಪಿಕ್‌ ಪಟು ವಿಶ್ವಾಸ್‌ಗೆ ಬಹುಮಾನ ನೀಡದ ಸರ್ಕಾರಕ್ಕೆ 2 ಲಕ್ಷ ರೂ. ದಂಡ: ಹೈಕೋರ್ಟ್

ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್‌ ಕೆ.ಎಸ್‌ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್‌ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ...

ಕಲಬುರಗಿ | ಕ್ರೀಡಾಪಟುಗಳು ದುಶ್ಚಟದಿಂದ ದೂರವಿರಿ: ಮಹೇಶ್ ಹೆಗಡೆ

ಪ್ರತಿಯೊಬ್ಬ ಯುವಜನರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿಬೇಕೆಂದು ಬಯಸಿದರು ಹಾಗೂ ಶಾರೀರಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವ ದೊಡ್ಡದು. ಕ್ರೀಡಾಪಟುಗಳು ದುಶ್ಚತದಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕ್ರೀಡಾಪಟು