ರಾಜ್ಯದ ಜನರಿಗೆ ಮತ್ತೊಂದು ಬಿಸಿ;ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ‌ ನಿರ್ಧಾರ

ಇತ್ತೀಚೆಗೆ ಬೆಲೆ ಏರಿಕೆ ವಿಚಾರ ಭಾಗಿ ಚರ್ಚೆ ಆಕ್ರೋಶಕ್ಕೆ‌ ಕಾರಣವಾಗಿದೆ. ಮೆಟ್ರೋ, ಹಾಲು, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ‌ ಏರಿಕೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳ ‌ವಿರುದ್ಧ ಭಾರೀ‌...

ಹಾಸನ | ಚಲಿಸುತ್ತಿದ್ದ ವೇಳೆ ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಪಾರು 

ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...

ಹಾಸನ | ಬ್ರೇಕ್ ಫೇಲ್‌; ಖಾಸಗಿ ಬಸ್ ಅಪಘಾತ 

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಬೈಪಾಸ್ ರಸ್ತೆಯ ಮಳಲಿ ಬಳಿ ಖಾಸಗಿ ಬಸ್‌ನ ಬ್ರೇಕ್ ಫೇಲಾದ ಕಾರಣ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ, ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಕೆಲಸಗಳಿಗೆ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಬಳಕೆ ಮಾಡಿಕೊಂಡಿದೆ. ಅಲ್ಲದೇ,...

ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟ್‌ಗಳ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ನಿಗದಿತ ಸಮಯಕ್ಕೆ ಮುಂಚೆಯೇ ಖಾಸಗಿ ಬಸ್‌ಗಳು ಬಸ್‌ ನಿಲ್ದಾಣಕ್ಕೆ ಬರುತ್ತಿವೆ. ಜೊತೆಗೆ, ಲಗೇಜ್‌ ವಾಹನಗಳೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಖಾಸಗಿ ಬಸ್