ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾ‍ಲ್ಕು ಮಕ್ಕಳಿಗೆ ಗಂಭೀರ ಗಾಯ

ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...

ಕೊಪ್ಪಳ | ಅಂತರ್ಜಾತಿ ಯುವತಿ ವಿವಾಹವಾಗಿದ್ದ ಯುವತಿಯ ಕೊಲೆ ಖಂಡಿಸಿ ‘ವಿಠಲಾಪುರ ಚಲೋ’ ಕಾಲ್ನಡಿಗೆ ಜಾಥಾ

ಕೊಪ್ಪಳ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ವಿಠಲಾಪುರ ಚಲೋ ಜಾಥಾವು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು. ವಿಠಲಾಪುರ ಗ್ರಾಮದಿಂದ ಗಂಗಾವತಿ ನಗರದ ಡಿವೈಎಸ್‌ಪಿ...

ಕೊಪ್ಪಳ | ಅಂತರ್ಜಾತಿ ವಿವಾಹವಾಗಿ ಕೊಲೆಗೀಡಾಗಿದ್ದ ಯುವತಿಯ ಮನೆಗೆ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭೇಟಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿ, ಮೃತ ಯುವತಿಯ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ...

ಕೊಪ್ಪಳ | ಮಾದಿಗ ಯುವತಿಯ ಕೊಲೆ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ದಲಿತ ಪರ ಸಂಘಟನೆ ಒತ್ತಾಯ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದ ದಲಿತ ಯುವಕನ ಕೊಲೆ ಹಾಗೂ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದ ದಲಿತ ಯುವತಿಯ ದಾರುಣ ಹತ್ಯೆ ಮಾಡಲಾಗಿದೆ. ಈ ಎರಡೂ ಪ್ರಕರಣದ ಎಲ್ಲ ಆರೋಪಿಗಳಿಗೆ...

ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಂಗಾವತಿ