ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರು ದಾಳಿ ಮಾಡಿದಾಗ 9 ಮಂದಿ ಬಂಧನವಾದರೆ, ಉಳಿದವರು ಓಡಿಹೋಗಿದ್ದಾರೆ.
ಗ್ರಾಮೀಣ ಠಾಣೆಗೆ ಸಿಪಿಐ ಆಗಿ ಬಂದಿರುವ ರಂಗಪ್ಪ ದೊಡ್ಡಮನಿ...
ಕೆಲ ಕಿಡಿಗೇಡಿಗಳು ಸಿಗರೇಟು ಹೊಗೆಯನ್ನು ವಾಯು ವಿಹಾರಕ್ಕೆಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖದ ಮೇಲೆ ಬಿಟ್ಟು ದುಷ್ಟತನ ಮೆರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಘಟನೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...
ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...