ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ ಆರೋಪದ ಮೇಲೆ ಬಂಧಿತರಾಗಿದ್ದ 14 ಜನರ ಜಾಮೀನು ಅರ್ಜಿಯನ್ನು ವಾರಣಾಸಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೊಂದು ವಜಾಗೊಳಿಸಿದೆ. ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಮತ್ತು...
ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು ಮರೆತಂತೆ ಕಾಣುತ್ತದೆ. ವಾರಣಾಸಿಯ ಘಾಟ್‌ಗಳಲ್ಲಿ ನಿತ್ಯವೂ ನೂರಾರು ಮೃತದೇಹಗಳನ್ನು ಸುಡಲಾಗುತ್ತದೆ. ಈ ಹೆಣಗಳ ಬೂದಿ, ಅರ್ಧ ಸುಟ್ಟ ದೇಹಗಳು ಮತ್ತು...
ʼಗಂಗಾ ನನ್ನನ್ನು ಕರೆದಿದ್ದಾಳೆ. ಆಕೆಯನ್ನು ಶುದ್ಧಗೊಳಿಸುತ್ತೇನೆʼ.. 2014ರ ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿಯವರು ಹೇಳಿದ ಮಾತುಗಳಿವು. ಇದನ್ನ ಕೇಳಿದ ದೇಶವಾಸಿಗಳು ಮಂತ್ರಮುಗ್ಧರಾಗಿದ್ದರು. ಗಂಗೆ ಇನ್ನೇನು ಪವಿತ್ರಳಾಗುತ್ತಾಳೆ ಎನ್ನುವ ಭರವಸೆಯಲ್ಲಿ ಮೋದಿಯವರನ್ನು ಪ್ರಧಾನಿ ಮಾಡಿಯೇ...
ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34...
ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...