ಇಡೀ ದೇಶವ್ಯಾಪಿ ಶ್ರಮವಹಿಸಿ ದುಡಿಯುತ್ತಿರುವ ಕಾರ್ಮಿಕರಿಗೆ ವೇತನದಲ್ಲಿರುವ ಅಸಮಾನತೆ ಹೋಗಲಾಡಿಸಿ ಘನತೆಯ ಬದುಕು ಸಾಗಿಸಲು ಕೇಂದ್ರ ಸರ್ಕಾರ ಒಂದೇ ರೀತಿಯ ಸಮಾನ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ...
ಹಾಳಕೆರೆ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಣೆ ಮಾಡುವ ಸಂಘದವರು ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ ಹಾಗೂ ಬೀಜ-ಗೊಬ್ಬರಗಳನ್ನು ಸಂಗ್ರಹ ಮಾಡಿ ಇಟ್ಟಿದ್ದಾರೆಂದು ಆರೋಪ ವ್ಯಕ್ತವಾಗಿದೆ. ಆಹಾರ ನಿಯಮ ಪಾಲನೆ ಮಾಡಿಕೊಂಡು ಆರೋಗ್ಯ ಮತ್ತು...
ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾರಿಗೆ ಬಸ್ ಬರುತ್ತಿಲ್ಲ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ...
ದೇಶದ ನಾಡಿಮಿಡಿತ ಅರಿತ ಸಂಸದೀಯ ಪಟು, ಆರ್ಥಿಕ ಸಲಹೆಗಾರ ಸೀತಾರಾಮ್ ಯೆಚೂರಿ ಅವರು 1975ರಲ್ಲಿ ಜೆಎಸನ್ಯು ವಿವಿಯಲ್ಲಿ ಅಧ್ಯಯನ ಮಾಡುವ ಸಮಯದಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು...
ಭಾರೀ ಗಾತ್ರದ ಟಿಪ್ಪರ್ ಸಂಚಾರದಿಂದ ರಸ್ತೆ ಗುಂಡಿಬಿದ್ದಿದ್ದು, ಸಾರಿಗೆ ಸಂಪರ್ಕ ಸ್ಥಗಿತಗೊಂಡಿರುವ ಪರಿಣಾಮ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ತೊಂದರೆಯಿಂಟಾಗುತ್ತಿದೆ. ಹಾಗಾಗಿ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್ಎಫ್ಐ ವಿದ್ಯಾರ್ಥಿಗಳು ಆಕ್ರೋಶ...