ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಕಾನ್ಸ್ಟೆಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ.
ರಮೇಶ ಡಂಬಳ(43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ...
ಸೌಲಭ್ಯ ವಂಚಿಸುವ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ಹೊಂದಿರಬೇಕು. ಕಳೆದ 35 ವರ್ಷಗಳಿಂದ ಗಜೇಂದ್ರಗಡದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಅನೇಕ ಚಾರಿತ್ರಿಕ ಹೋರಾಟ ಮಾಡಿ ಸೌಲಭ್ಯ ಪಡೆಯವಂತಾಗಿದೆ ಎಂದು ಎಸ್ಎಫ್ಐ ರಾಜ್ಯ ಪದಾಧಿಕಾರಿ...
ಗಜೇಂದ್ರಗಡ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ತಾಲೂಕು ಸಮಿತಿಯಿಂದ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಗದಗ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನದಾಫ್ ಬಡಾವಣೆಯಲ್ಲಿ ಮಸೀದಿ ನಿರ್ಮಾಣವಾಗಿದ್ದು, ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ ಜಿ ಪಾಟೀಲ್ ಅವರು ಸಂವಿಧಾನದ ಪೀಠಿಕೆ ಓದುವ ಮೂಲಕ ಮಸೀದಿ-ಏ-ಉಮರ್ ಕಟ್ಟಡವನ್ನು ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ...
ನೀಟ್ ರದ್ದುಪಡಿಸಬೇಕು, ಹಾಸ್ಟೆಲ್ ಪ್ರಾರಂಭಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಗಜೇಂದ್ರಗಡದ ಪುರಸಭೆಯಿಂದ ಹೊರಟ ವಿದ್ಯಾರ್ಥಿಗಳ ಮೆರವಣಿಗೆಯು...