ಬೀದರ್‌ | ಸಂವಿಧಾನದ ಮೂಲ ಆಶಯ ಸಾಮಾಜಿಕ ನ್ಯಾಯ : ಕಾಶಿನಾಥ ಚೆಲ್ವಾ

ಭಾರತದ ಸಂವಿಧಾನವು ಯಾವುದೇ ಜಾತಿ, ಧರ್ಮ, ಭಾಷೆಯ ತಾರತಮ್ಮವಿಲ್ಲದೆ ಸಮ ಸಮಾಜದ ನಿರ್ಮಾಣದ ಆಶಯ ಹೊಂದಿದೆ ಎಂದು ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಹೇಳಿದರು. ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ...

ಬೀದರ್‌ | ಭಾರತದ ಸಂವಿಧಾನ ಶ್ರೇಷ್ಠ ಗ್ರಂಥ : ಮನೋಜಕುಮಾರ ಬುಕ್ಕಾ

ಜಗತ್ತಿನ ಅತಿ ದೊಡ್ಡ ಸಂವಿಧಾನ ಭಾರತದಲ್ಲಿದ್ದು, ನಮ್ಮ ದೇಶದ ಮೌಲ್ಯ ತತ್ವಗಳನ್ನು ಹಾಗೂ ಆಡಳಿತಾತ್ಮಕ ಚೌಕಟ್ಟನ್ನು ನಿರ್ಧಾರಿಸುವ ಪವಿತ್ರ ಗ್ರಂಥವಾಗಿದೆ ಎಂದು ಸ್ಪರ್ಧಾ ಜೀನಿಯಸ್‌ ಅಕಾಡೆಮಿ ಮುಖ್ಯಸ್ಥ ಮನೋಜಕುಮಾರ್‌ ಬುಕ್ಕಾ ಅಭಿಪ್ರಾಯಪಟ್ಟರು. ಬೀದರ್‌ ನಗರದ...

ಬೀದರ್‌ | ಅರ್ಥಪೂರ್ಣ ಗಣರಾಜೋತ್ಸವ ಆಚರಣೆಗೆ ನಿರ್ಧಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆ...

ಬೀದರ್‌ | ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ : ಪ್ರೊ.ಬಿ.ಎಸ್.ಬಿರಾದಾರ್

ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಜಗತ್ತಿನಲ್ಲಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು. ಬೀದರ ವಿಶ್ವವಿದ್ಯಾಲಯದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಣರಾಜೋತ್ಸವ ದಿನಾಚರಣೆ