ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
"ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ....
ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ...
"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು" ಎಂದು ರಾಘವೇಂದ್ರ ಕೊಪ್ಪಳ ಹೇಳಿದರು.
ಗದಗ ಬೆಟಗೇರಿಯ ಟರ್ನಲ್ ಪೇಟೆಯ...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ಗದಗ-ಬೆಟಗೇರಿಯ ವೆಲ್ಫೇರ್ ಟೌನ್ಶಿಪ್ನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನೂತನ ಹೆಚ್ಚುವರಿ ಕೊಠಡಿಗಳನ್ನು ಬಾನುವಾರ ಜಿಲ್ಲಾ ಉಸ್ತುವಾರಿ ಸಚಿವರುಡಾ.ಎಚ್. ಕೆ. ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ...