ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯವಾಗಿದೆ. ಜಾನಪದ ಸಾಹಿತ್ಯ ನಮ್ಮ ಬದುಕಿನ ಪ್ರತಿ ಹಂತದಲ್ಲು ಮಾರ್ಗದರ್ಶಿಯಾಗಿ ನಿಂತಿದೆ. ನಿರಕ್ಷರಿಗಳಾದ ಜನಪದರು ಕಾವ್ಯವನ್ನು ರಚಿಸುವ ಸೃಜನಶೀಲ ಗುಣವನ್ನು ಹೊಂದಿದ್ದರು ಎಂದು ಡಾ.ರಾಜಶೇಖರ ದಾನರಡ್ಡಿ ಹೇಳಿದ್ದಾರೆ.
ಗದಗದಲ್ಲಿರುವ...
ಸಮಾಜದಲ್ಲಿ ಅಸಮಾನತೆ, ಜಾತೀಯತೆ ತುಂಬಿಕೊಂಡು ಮನುಷ್ಯರನ್ನು ಮನುಷ್ಯರಂತೆ ಕಾಣುತ್ತಿಲ್ಲ. ಸಂವಿಧಾನವನ್ನು ರಕ್ಷಿಸಿ, ಅದರ ಆಶಯಗಳಂತೆ ಬದುಕಬೇಕು. ಹಾಗೆ ಸಮಾಜದ ಬದಲಾವಣೆಯೂ ಆಗಬೇಕು ಎಂದು ಹೋರಾಟಗಾರ ಕೇಶವ ಕಟ್ಟಿಮನಿ ಹೇಳಿದರು.
ಗದಗ ಪಟ್ಟಣದಲ್ಲಿ ರಾಷ್ಟ್ರೀಯ ಜಾತ್ಯತೀತ...
ವ್ಯಸನ ಮುಕ್ತ ಸಮಾಜವನ್ನು ದುಶ್ಚಟಗಳು ಮತ್ತು ವ್ಯಸನ ಮುಕ್ತವಾಗಿಸುವಲ್ಲಿ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ. ಅವರು ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುತ್ತಿದ್ದರು. ಕೆಟ್ಟ ಹವ್ಯಾಸ, ಕೆಟ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ನಂತರ ಅವುಗಳನ್ನು...
ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರ ಬಾ ಬಾಲಕಿಯರ ವಸತಿ ನಿಲಯದ ಕೊಠಡಿಗಳು ಶಿಥಿಲಗೊಂಡಿವೆ. ಅವುಗಳನ್ನು ದುರಸ್ತಿ ಮಾಡಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ಪಡೆ (ಕರವೇ) ಕಾರ್ಯಕರ್ತರು ಒತ್ತಾಯಿಸಿದ್ದಾರೆ....
ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...