ಗದಗ ಜಿಲ್ಲಾದ್ಯಂತ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನ ಜಾನುವಾರು ಜೀವ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾನಿಗೀಡಾದ ಮನೆಗಳನ್ನು 48 ಗಂಟೆಗಳಲ್ಲಿ ಸರ್ವೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು...
ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಲ್ಲವ್ವ ಶಿ ಮರಿಯಣ್ಣವರ ಹಾಗೂ ಉಪಾಧ್ಯಕ್ಷರಾಗಿ ಈರಮ್ಮ ಮುದಿಗ್ರೌಡ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯತಿಯ ಆಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿತ್ತು. ಉಪಾಧ್ಯಕ್ಷ...
ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್ ಕಚೇರಿಗೆ...
ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ.
ಗದಗ ಜಿಲ್ಲೆಯ ಶಿರಹಟ್ಟಿ...
ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಮೇಟ್ರಿಕ್ ಪೂರ್ವ, ಮೇಟ್ರಿಕ ನಂತರ ವಸತಿ ನಿಲಯ ಮಂಜೂರು ಮಾಡಬೇಕೆಂದು ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ...