ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ನಗರ ಶಕ್ತಿನಗರದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅನಿಲ್ ಎಂಬಾತ, ಮೂಗ್ತಿಹಳ್ಳಿ ಗ್ರಾಮದವರು.ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆಯಲ್ಲಿ ಓರ್ವನಿಗೆ ಚಾಕು ಹಾಕಿರುವ ಗಲಾಟೆ...
ಮಾನ್ವಿ ತಾಲ್ಲೂಕಿನ ಜನತಾ ಕಾಲೋನಿಯಲ್ಲಿ ಕ್ಷುಲಕ ಕಾರಣದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಹೆಚ್ಚಾದ ಉದ್ವಿಗ್ನತೆ ತೀವ್ರವಾಗಿ ಮಾರ್ಪಟ್ಟು, ಎರಡೂ ಗುಂಪಿನವರು ಪರಸ್ಪರ ದೊಣ್ಣೆಯಿಂದ...
ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇಬ್ಬರು ಯುವಕರು ಚಾಕು ಇರಿದು ಗಲಾಟೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನವೆಂಬರ್ 10ರ ರಾತ್ರಿ ನಡೆದಿದೆ.
ಚಾಕು ಇರಿತಕ್ಕೊಳಗಾದವರನ್ನು ಅಭಿಷೇಕ ಬಂಡಿವಡ್ಡರ ಹಾಗೂ ಮಾರುತಿ...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗಲಾಟೆ ನಡೆದು, ಒಬ್ಬ ಕೈದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಗಲಾಟೆಯಲ್ಲಿ ಕೈದಿಯೊಬ್ಬರು ಮತ್ತೊಬ್ಬ ಕೈದಿಯ ಕತ್ತಿಗೆ ಹರಿತ ವಸ್ತುವಿನಿಂದ ಇರಿದಿದ್ದರಿಂದ ಕೈದಿ ಇಸ್ಮಾಯಿಲ್...
ನಗರದ ಗದ್ವಾಲ್ ರಸ್ತೆಯಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು. ವೈಯಕ್ತಿಕ ಕಾರಣಕ್ಕಾಗಿ ಬಿಜೆಪಿ ಮುಖಂಡ ಯು. ನರಸರೆಡ್ಡಿ ಹಾಗೂ...