ಯೆಮನ್ನ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಪ್ರಿಯ ಅವರ ಬಿಡುಗಡೆ ಸಂಬಂಧದ ಪ್ರಯತ್ನಗಳು ತೀವ್ರಗೊಂಡಿವೆ. ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆಗಳು ತಡರಾತ್ರಿವರೆಗೆ...
ತೆಲಂಗಾಣದ ನಾಲ್ಗೊಂಡಾ ಜಿಲ್ಲೆಯ ಮಿರ್ಯಾಲಗುಡದಲ್ಲಿ ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ನ್ಯಾಯಾಲಯವು ಸೋಮವಾರ ತೀರ್ಪು ಪ್ರಕಟಿಸಿದೆ. ಓರ್ವ ಅಪರಾಧಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು, ಆರು ಅಪರಾಧಿಗಳಿಗೆ ಜೀವಾವಧಿ...
ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...
ಮೂರು ವರ್ಷಗಳ ಹಿಂದೆ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಮೂವರು ಕಾಮುಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನಲ್ಲಿ ಕೃತ್ಯೆ ಎಸಗಿದ್ದ ಜಯಸಿಂಗ್, ಮುಕೇಶ್ ಸಿಂಗ್...
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ನಮ್ಮ ಸರ್ಕಾರ ತರಲಿದೆ. ರಾಜ್ಯಪಾಲರು ಈ ಮಸೂದೆ ಒಪ್ಪಿಗೆ ನೀಡಲು ನಿರಾಕರಿಸಿದರೆ ನಾವು ರಾಜಭವನದ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...