ಬೀದರ್‌ | ಗಾಂಜಾ ಸಾಗಾಟ : ₹19.77 ಲಕ್ಷ ಮೌಲ್ಯದ ಸ್ವತ್ತು ಜಪ್ತಿ; ಹೊರ ರಾಜ್ಯದ 2 ಬಂಧನ

ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹19.77 ಲಕ್ಷ ಮೌಲ್ಯದ ಗಾಂಜಾವನ್ನು ಔರಾದ್‌ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಔರಾದ್‌ ತಾಲೂಕಿನ ಗಡಿ ಗ್ರಾಮ ಜಂಬಗಿಯಿಂದ...

ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

ವಾಹನವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಂದೇ ಕುಟುಂಬದ ಮೂವರು ಮತ್ತು ಇತರೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಬಾಗೇಪಲ್ಲಿ ತಾಲೂಕಿನ ಗೆರಗಿರೆಡ್ಡಿ ಪಾಳ್ಯದ ನಿವಾಸಿಗಳಾದ ದೇವಮ್ಮ(38),...

ಬೀದರ್ | ₹2.80 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ನಾಲ್ವರ ಬಂಧನ

ಬಸವಕಲ್ಯಾಣ ತಾಲ್ಲೂಕಿನ ಮನ್ನಳ್ಳಿ ಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಠಾಳ ಠಾಣೆ‌ ಪೊಲೀಸರು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಗ್ರಾಮದ ಶ್ಯಾಮ ಲಕ್ಷ್ಮಣ ಹಾಗೂ ಸೋಮನಾಥ ಗೋವಿಂದ,...

ಬೀದರ್‌ | 5 ಕೆ.ಜಿ. ಗಾಂಜಾ ಜಪ್ತಿ : ಇಬ್ಬರ ಬಂಧನ

ಔರಾದ ತಾಲ್ಲೂಕಿನ ಬೆಳಕುಣಿ(ಚೌ) - ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ಪೊಲೀಸ್ ಠಾಣೆ‌ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬೈಕ್‌ ಮೇಲೆ ಚೀಲದಲ್ಲಿ ಗಾಂಜಾ ತರುವಾಗ ಪೊಲೀಸರಿಗೆ ಸಿಕ್ಕಿ...

ಕೊಡಗು | ಎಂಡಿಎಂಎ, ಗಾಂಜಾ ಮಾರಾಟ; ಐವರ ಬಂಧನ

ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಾಂಜಾ ಆರೋಪಿಗಳ ಬಂಧನ