ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತ ಪ್ರಕರಣ; ಶಾಲಾ ಪ್ರಾಂಶುಪಾಲರ ವಿರುದ್ಧದ ದೂರು ರದ್ದು: ಹೈಕೋರ್ಟ್

ಗಾಂಧಿ ಜಯಂತಿಯ ದಿನದಂದು ಶಾಲೆಯ ಪ್ರಾಂಶುಪಾಲರು ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತಿರುವ ತಿರುಚಿದ ಚಿತ್ರವನ್ನು ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿದ್ದರು. ಆ ಚಿತ್ರದ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್...

ಹುಬ್ಬಳ್ಳಿ | ಗಾಂಧೀಜಿ ವಿರುದ್ಧ ಅವಹೇಳನ; ವ್ಯಕ್ತಿ ಬಂಧನ

ಅ. 2ರಂದು ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಇನ್‌ಸ್ಟಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಹಳೇಹುಬ್ಬಳ್ಳಿಯ ಆಯೋಧ್ಯ ನಗರ ನಿವಾಸಿ ಸಂದೇಶ ಹುಟುಗಿ ಎಂಬುವನನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅವಹೇಳನಕಾರಿ ವಿಡಿಯೋದ ಲಿಂಕ್: https://www.instagram.com/reel/DPTAG5elbE3/?igsh=MWEwdnIzZTdrODds ಈ...

ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ 'ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ' ಅಗತ್ಯ ಎಂದರು. "ವಿಶ್ವದ ಅನೇಕ...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ ಹಾಗೂ ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು. ದುಡಿಯುವ ವರ್ಗಗಳು ಯಾರಿಗೂ ಅಧೀನರಾಗದೆ ದುಡಿದು ಬದುಕುವಂತಾಗಬೇಕೆಂದು ಮಹಾತ್ಮ ಗಾಂಧಿಯವರು ಯಾವಾಗಲೂ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ ಸತ್ಯ ಮತ್ತು ಅಹಿಂಸೆಗಳಾಗಿವೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅವಿನಾಶ್ ಅಭಿಪ್ರಾಯಪಟ್ಟರು. ಇಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಾಂಧಿ ಜಯಂತಿ