ಪ್ರತಿಯೊಬ್ಬ ಬಿಜೆಪಿ ಶಾಸಕರ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ ಎಂದು ...
ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ...
ರಾಯಚೂರು ನಗರದ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟದ ಸದಸ್ಯರು ಗಿಡ ನೆಟ್ಟು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು...