ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ....
ಡೆಂಘೀ ತಡೆಯಲು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ ಎಂದು ರಾಘವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಡಿ ಉಲ್ಲಾಸ್ ಸ್ಥಳೀಯರಿಗೆ ಕರೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ...
ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ತಾಲೂಕು ಆಡಳಿತ ಫೆಬ್ರವರಿ 15 ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3...
ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮುಂದುವರೆದಿದ್ದು, ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ...