ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬ್ಯಾಟರಿ ಕದ್ದಿದ್ದಾನೆ ಎಂಬ ಶಂಕೆಯಲ್ಲಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಥಳಿಸಿ ಬರ್ಬರವಾಗ ಕೊಂದಿರುವ ಘಟನೆ ಜಾರ್ಖಂಡ್‌ನ ಪಲಮುದಲ್ಲಿ ನಡೆದಿದೆ.
ಪಲಮುವಿನ ಪದ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತೆಲಿಯಾಹಿ ಗ್ರಾಮದಲ್ಲಿ ಶನಿವಾರ...
ಪಕ್ಕದ ಮನೆಯ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದ ಯುವಕನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸ್ಥಳೀಯ ವಾಸಿ ವೆಂಕಟೇಶ್ ಹಲ್ಲೆಗೊಳಗಾದ ಯುವಕ.
ಏನಿದು ಪ್ರಕರಣ?
ವೆಂಕಟೇಶ್‌ನ ಪಕ್ಕದ ಮನೆಯಲ್ಲೇ ವಾಸವಾಗಿದ್ದ...
ಕಳ್ಳತನ ಮಾಡಿದ್ದಾರೆಂಬ ಅನುಮಾನದ ಮೇಲೆ ವಲಸೆ ಕಾರ್ಮಿಕರನನ್ನು ಬರ್ಬರಾಗಿ ಗುಂಪೊಂದು ಹೊಡೆದು ಕೊಂದಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ನಡೆದಿದೆ.
ವಲಯಾರ್‌ನ ಸ್ಥಳೀಯ ನಿವಾಸಿಗಳ ಗುಂಪೊಂದು ಛತ್ತೀಸ್‌ಗಢ ಮೂಲದ ವಲಸೆ ಕಾರ್ಮಿಕ...
ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಹಾಗೂ ಸ್ನೇಹಿತರಿಂದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಮತ್ತು...
ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ...