ಕೆಲವು ತಿಂಗಳ ಹಿಂದಷ್ಟೆ ಗುಜರಾತ್‌ನಲ್ಲಿ ನಕಲಿ ಟೋಲ್ ಪ್ಲಾಜಾ ಹಾಗೂ ನಕಲಿ ಸರ್ಕಾರಿ ಕಚೇರಿಗಳು ಪತ್ತೆಯಾಗಿದ್ದವು. ಇದೀಗ ಅಹಮದಾಬಾದ್‌ನಲ್ಲಿ ನಕಲಿ ಆಸ್ಪತ್ರೆ ಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒರ್ವ ರೋಗಿ ಮೃತಪಟ್ಟ...
ಗುಜರಾತಿನ ಸೂರತ್‌ನಲ್ಲಿ ಶನಿವಾರ ಸಂಜೆ ಆರು ಅಂತಸ್ತಿನ ಕಟ್ಟಡ ಕುಸಿದಿದ್ದು, ಈವರೆಗೆ ಏಳು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂರತ್‌ನ ಪಾಲ್ ಪ್ರದೇಶದಲ್ಲಿರುವ ವಸತಿ ಕಟ್ಟಡ ಕುಸಿದಿದೆ. ಕಟ್ಟಡ ಕುಸಿದು ಬಿದ್ದ...
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿಯನ್ನು ಪಕ್ಷವು ಸೋಲಿಸಲಿದೆ ಎಂದು ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್‌ನಲ್ಲಿರುವ ರಾಹುಲ್ ಗಾಂಧಿ ಅಹಮದಾಬಾದ್‌ನಲ್ಲಿ ನಡೆದ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್‌ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.
ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್‌ನ...
ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡ ಗುಜರಾತ್‌ನ ಅಹಮದಾಬಾದ್ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು...