ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್‌ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು...
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ಬಿಜೆಪಿಯ ಒತ್ತಡದಿಂದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಬಿಜೆಪಿ ಸೋಲುವ ಭಯದಲ್ಲಿ ಇಂತಹ ಕೃತ್ಯಕ್ಕೆ ಇಳಿದಿದೆ. ನಾವು ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...
ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡವು ಮೂರು ವಿಕೆಟ್‌ಗಳಿಂದ ಸೋಲಿಸಿದೆ.
ಶುಭ್ಮನ್ ಗಿಲ್ ಪಡೆಯ ಸಂಘಟಿತ ಬೌಲಿಂಗ್ ದಾಳಿಗೆ...
“ನನ್ನ ಚುನಾವಣಾ ಪ್ರಚಾರವನ್ನು ಪೊಲೀಸರು ನಿಲ್ಲಿಸಿದರು. ಬಿಜೆಪಿಗೆ ಗೆಲುವಿನ ವಿಶ್ವಾಸವಿದ್ದರೆ ಇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅಡ್ಡಿಪಡಿಸುವುದೇಕೆ ನಿಲ್ಲಿಸುವುದೇಕೆ’’ ಎಂದು ಗುಜರಾತ್‌ನ ಗಾಂಧಿನಗರದಲ್ಲಿ ಅಮಿತ್ ಶಾ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್...
ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್‌ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ.
ಮಹಾತ್ಮ ಗಾಂಧಿ, ಜವಾಹರ್‌ಲಾಲ್ ನೆಹರು, ಸರ್ದಾರ್ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ,...