ವಕೀಲ, ಮಾಜಿ ಕಾಂಗ್ರೆಸ್ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಫಿರೋಜ್ ಪಠಾಣ್ ಅವರು ಗುಜರಾತ್ನ...
15 ವರ್ಷದ ದಲಿತ ವಿದ್ಯಾರ್ಥಿಯ ವಿರುದ್ಧ ಶಾಲೆಯ ಮಾಲೀಕರೊಬ್ಬರು 'ಶಿಕ್ಷಣಕ್ಕೆ ಅರ್ಹನಲ್ಲ' ಎಂದು ಜಾತಿ ನಿಂದನೆ ಮಾಡಿದ ಘಟನೆ ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿದೆ. ವಂಕನೇರ್ನ ಗ್ಯಾನ್ ಗಂಗಾ ಶಾಲೆಯಲ್ಲಿ 10ನೇ ತರಗತಿಯಲ್ಲಿ...
ಬಹುಕೋಟಿ ಬಿಟ್ಕಾಯಿನ್ ಹಗರಣದಲ್ಲಿ ಗುಜರಾತ್ನ ಬಿಜೆಪಿ ನಾಯಕ, ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿದಂತೆ 14 ಮಂದಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್ನ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಲಯ ಈ ತೀರ್ಪು ನೀಡಿದೆ....
ಬಿಜೆಪಿಯು 2014ರ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್ನಲ್ಲಿ ಮತ ಕಳ್ಳತನ ಪ್ರಾರಂಭಿಸಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಂಡಿಯಾ...
ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದಿರುವ ಗಡಿ ಭದ್ರತಾ ಪಡೆ, ಅವರಿಂದ ಒಂದು ಯಾಂತ್ರಿಕ ನಾಡದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಭಾನುವಾರ ಗಡಿ ಭದ್ರತಾ ಪಡೆ...