ಮಾರ್ಚ್ 25ರಿಂದ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಇಂದು ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ...
ಬಿಸಿಲಿನಿಂದ ದಗದಗಿಸುತ್ತಿದ್ದ ಹಾವೇರಿಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಗುಡುಗು ಮಿಂಚುಸಂಜೆ ಜಿಟಿ ಜಿಟಿ ಮಳೆ ಆರಂಭವಾಗಿದೆ.
ಇಂದು ಮದ್ಯಾಹ್ನದಿಂದ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ 5:40ಕ್ಕೆ ಜಿಟಿ ಜಿಟಿ ಮಳೆ ಸೂಸಿದೆ.
ಈ...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗುತ್ತಿದ್ದು, ರಾಜ್ಯದ ಹಲವೆಡೆ ಬುಧವಾರ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಮೇ 20ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಮೇ 6) ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿಂದು ಭಾಗಶಃ ಮೋಡ ಕವಿದ...