ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ ಕನ್ನಡಭಾಷೆ ಉಳಿಸಿ ಬೆಳೆಸುವ ಅನಿವಾರ್ಯವಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ ಕಳವಳ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ...
ಪರಿಸರ ಸಂರಕ್ಷಣೆ ಜತೆಗೆ ಹಸಿರೇ ಉಸಿರೆಂಬ ವ್ಯಾಖ್ಯಾನವನ್ನು ಮುಂದಿನ ಪೀಳಿಗೆಗೆ ಅರ್ಥಗರ್ಭಿತವಾಗಿ ತಿಳಿಸುವುದು ಪ್ರಸ್ತುತ ಸಮುದಾಯ ಜವಾಬ್ದಾರಿಯಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ ಆರತಿ ಅಭಿಪ್ರಾಯ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರ...
ಕಳೆದ ಹತ್ತು ವರ್ಷಗಳ ಹಿಂದೆ ಎಚ್ಎಎಲ್ ಘಟಕ ನಿರ್ಮಾಣಕ್ಕೆ ಬಿದರೆಹಳ್ಳ ಕಾವಲ್ ಗ್ರಾಮದ ದಲಿತ ಕುಟುಂಬಗಳ ಪೈಕಿ 50 ಮಂದಿಗೆ ಬೇರೆಡೆ ಪರ್ಯಾಯ ಭೂಮಿ ನೀಡಲಾಯಿತು. ಈ ಪೈಕಿ ಅಲ್ಲಿ ಮೂರು ಮಂದಿ...
ದೀನ ದಲಿತರಿಗೆ ಆರ್ಥಿಕ ನೆರವು ನೀಡುತ್ತೇವೆಂದು ಗ್ರಾಮೀಣ ಭಾಗದಲ್ಲಿ ಗುಂಪು ರಚಿಸಿ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮಹಿಳೆಯರಲ್ಲಿ ಘರ್ಷಣೆ ಹುಟ್ಟಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅವರ ಲೈಸೆನ್ಸ್...
ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣವನ್ನು ಪೊಲೀಸ್ ವಿಶೇಷ ತನಿಖಾ ತಂಡ ಭೇದಿಸಿದ್ದು, ಐದು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಕಳ್ಳಸಾಗಾಣೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...