ಗುಬ್ಬಿ ತಾಲ್ಲೂಕು ಕೇಂದ್ರಕ್ಕೆ ಅಲೆದಾಡುವ ಸಾರ್ವಜನಿಕರ ಕೆಲಸವನ್ನು ಗ್ರಾಮಗಳಲ್ಲಿ ಸುಲಲಿತವಾಗಿ ನಡೆಸಲು ಗ್ರಾಮ ಪಂಚಾಯಿತಿ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕೊಪ್ಪ ಗ್ರಾಮ ಪಂಚಾಯಿತಿಯ...
ಪ್ರಸ್ತುತ ಒತ್ತಡದ ಬದುಕಿನಲ್ಲಿ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಉತ್ತಮ ಸಾಧನವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ...
ಸುಸಜ್ಜಿತವಾದ ಗುಬ್ಬಿಯ ರಂಗಮಂದಿರದಲ್ಲಿ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಚೈತನ್ಯ ತುಂಬುವ ಶಕ್ತಿ ಇದೆ ಎಂದು ಖ್ಯಾತ ರಂಗಕರ್ಮಿ ನಟ ನಿರ್ದೇಶಕ ಮಂಡ್ಯ ರಮೇಶ್ ಅಭಿಪ್ರಾಯ ಪಟ್ಟರು.
ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಡಾ.ಗುಬ್ಬಿ...
ರಂಗಭೂಮಿ ಚಟುವಟಿಕೆಯನ್ನು ನಿರಂತರ ನಡೆಸಿ ನಾಟಕ ಕಂಪನಿ ಶತಮಾನ ಕಾಲ ಬೆಳೆಸಿದ ಡಾ.ಗುಬ್ಬಿ ವೀರಣ್ಣ ಅವರ ರಂಗ ಪರಂಪರೆಯನ್ನು ಉಳಿಸಿ ಬೆಳೆಸಲು ಪ್ರಾರಂಭವಾಗಿರುವ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ಕಳೆದ 12 ವರ್ಷಗಳಿಂದ ನಿರಂತರವಾಗಿ...
ಗುಬ್ಬಿ ಪಟ್ಟಣದ ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಕ್ರೀಡಾಪಟು ಜಿ.ಕವನ ಯಾದವ್ ತುಮಕೂರು ವಿವಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ 10 ಕಿಮೀ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕಿಗೆ ಕೀರ್ತಿ...