ಬಹುತೇಕ ರೈತ ವರ್ಗವೇ ಬಳಸುವ ಸಿ.ಎಸ್.ಪುರ ಕೇಶಿಪ್ ರಸ್ತೆಗೆ ದಿಢೀರ್ ಟೋಲ್ ನಿರ್ಮಾಣ ಮಾಡಿ ಬಡ ರೈತರಿಂದ ತೆರಿಗೆ ಸಂಗ್ರಹಕ್ಕೆ ಮುಂದಾಗಿರುವುದು ಖಂಡನೀಯ ಎಂದು ರೈತ ಸಂಘ ತಾಲ್ಲೂಕು ಘಟಕ ಸೋಮವಾರ...
ಗುಬ್ಬಿ ತಾಲ್ಲೂಕು ಮಟ್ಟದ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ನವಂಬರ್ ಮಾಹೆಯಲ್ಲಿ ಒಂದು ದಿನದ ಕಾರ್ಯಕ್ರಮವಾಗಿ ಅದ್ದೂರಿಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು...
ಸ್ವಾಂತಂತ್ರ್ಯ ದಿನಾಚರಣೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಧ್ವಜಕಟ್ಟೆ ನಿರ್ಮಾಣಕ್ಕೆ ನಾಗರೀಕರ ಆಗ್ರಹ ಬಂದ ಹಿನ್ನಲೆ ಕೂಡಲೇ ಸಮ್ಮತಿಸಿದ ತಹಶೀಲ್ದಾರ್ ವೈಯಕ್ತಿಕವಾಗಿ ತಾವೇ ನಿರ್ಮಿಸಿಕೊಡುವುದಾಗಿ ತಿಳಿಸಿ ಹತ್ತು ದಿನದಲ್ಲಿ ಸುಂದರ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಹಂತ ಹಂತವಾಗಿ...