ಗುಬ್ಬಿ | ನಿಟ್ಟೂರು ಗ್ರಾಪಂ ಅಧ್ಯಕ್ಷರಾಗಿ ಮಂಗಳಗೌರಮ್ಮ ಉಪಾಧ್ಯಕ್ಷರಾಗಿ ನರಸಯ್ಯ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು...

ಗುಬ್ಬಿ | ಉತ್ಪಾದನಾ ವೆಚ್ಚ ಅನುಸಾರ ರೈತರ ಬೆಳೆಗೆ ಬೆಲೆ ನಿಗದಿ ಮಾಡಿ : ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಆಗ್ರಹ

ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ...

ಗುಬ್ಬಿ | ಮೀಸಲಾತಿ ಪಡೆದು ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ : ಶಾಸಕ ಎಸ್.ಆರ್.ಶ್ರೀನಿವಾಸ್.

ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ...

ಗುಬ್ಬಿ | ಅದ್ದೂರಿಯಾಗಿ ನೆರವೇರಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ

ಗುಬ್ಬಿ ತಾಲೂಕಿನ ಎಂ.ಹೆಚ್.ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ 12:30 ಕ್ಕೆ ಚಿತ್ತಪೂರ್ಣಿಮಾ ಅಭಿಜಿತ್ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ...

ಗುಬ್ಬಿ | ಮಹಿಳೆಯರು ಸಮಾಜದ ಬೆನ್ನೆಲುಬು : ಭಾರತಿ ಶ್ರೀನಿವಾಸ್

ಮಹಿಳೆಯರು ಸಮಾಜದ ಬೆನ್ನೆಲುಬು. ಹಾಗಾಗಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜತೆಗೆ ರಚನಾತ್ಮಕ ಚಟುವಟಿಕೆಯಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಬ್ಬಿ