ಎಸ್ಸಿಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಅತ್ಯವಶ್ಯಕವಾಗಿ ಬಳಸಿದಲ್ಲಿ ವರ್ಷದಲ್ಲೇ ಫುಲ್ ಫಿಲ್ ಮಾಡಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮಾತ್ರ ಬಳಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ದಲಿತರ ಹಣ ಬಳಕೆ...
ಹತ್ತನೇ ತರಗತಿಯ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಓದುವ ಮೂಲಕ ತಮ್ಮ ಅತ್ಯಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ಹತ್ತನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ತಾಲ್ಲೂಕಿನ...
ಐತಿಹಾಸಿಕ ಪ್ರಸಿದ್ಧ ಬಿದರೆ ಗ್ರಾಮ ಸುಮಾರು 40 ದೇವಾಲಯಗಳನ್ನು ಹೊಂದಿದ್ದು ಯಾವುದೇ ಜಾತಿ ತಾರತಮ್ಯ ಇಲ್ಲದೆ ಧಾರ್ಮಿಕ ಕ್ಷೇತ್ರವಾಗಿ ಶ್ರೀ ತಿರುಮಲ ಟ್ರಸ್ಟ್ ಪರಿಸರ ಕಾಳಜಿ ಹೊತ್ತು ಸಾಂಪ್ರದಾಯಿಕ ಸಸಿಗಳನ್ನು ಮೂಲಕ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...
ಹತ್ತಾರು ವರ್ಷಗಳಿಂದ ಭೂಮಿ ಅನುಭವದಲ್ಲಿರುವ ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೂ...