ನನ್ನ ಕ್ಷೇತ್ರದ ಯಾವುದೇ ತಾಲ್ಲೂಕಿರಲಿ ಗುಬ್ಬಿ ತಾಲ್ಲೂಕೇ ಇರಲಿ ಅಭಿವೃದ್ಧಿ ವಿಚಾರವಾಗಿ ಯಾರ ಮನೆಗಾದರೂ ಹೋಗಲು ಸದಾ ಕಾಲ ಸಿದ್ದವಿದ್ದೇನೆ. ಅಭಿವೃದ್ದಿ ವಿಚಾರದಲ್ಲಿ ಪಕ್ಷ, ಜಾತಿ ಧರ್ಮ ಬೇಧವಿಲ್ಲದೆ ಕೆಲಸ ಮಾಡಬೇಕು....
ಅಸಹ್ಯ ಹುಟ್ಟಿಸಿದ ಕಾಂಗ್ರೆಸ್ ಸರ್ಕಾರದಲ್ಲಿ ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡರೆ ಹೆಚ್ಚು. ಒಪ್ಪಂದ ಮಾಡಿಕೊಂಡ ಅಧಿಕಾರಿಗಳಿಂದ ಮುಖ್ಯ ಗುತ್ತಿಗೆದಾರ ಕಮಿಷನ್ ಗಾಗಿ ಸಬ್ ಕಾಂಟ್ರಾಕ್ಟ್ ನೀಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್...
ಕಳೆದ ಹತ್ತು ವರ್ಷದಿಂದ ನೀರು ಸರಬರಾಜು ಮಾಡುತ್ತಿದ್ದ ಕೊಳವೆಬಾವಿ ಬತ್ತಿ ಹೋದ ಹಿನ್ನಲೆ ಕಳೆದ ಆರು ತಿಂಗಳಿಂದ ನೀರಿನ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೊರೆದ ಕೊಳವೆಬಾವಿ...
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ವಿಎಸ್ಎಸ್ಎನ್ ಸೊಸೈಟಿ...
ಸಿನಿಮಾಗಳಲ್ಲಿ ನಾಯಕ ನಟರಷ್ಟೇ ಪ್ರಾಮುಖ್ಯತೆ ಹಾಸ್ಯ ನಟರಿಗೆ ಆದ್ಯತೆ ತಂದುಕೊಟ್ಟ ಹೆಗ್ಗಳಿಕೆ ಹಾಸ್ಯದಲ್ಲೇ ಮೇರು ನಟ ನರಸಿಂಹರಾಜು ಅವರಿಗೆ ಸಲ್ಲಬೇಕು ಎಂದು ಹಿರಿಯ ನಟ ದೊಡ್ಡಣ್ಣ ಅಭಿಪ್ರಾಯಪಟ್ಟರು.
ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ...