ಮಂಡ್ಯ | ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಬೇಕು: ‘ಮನುಸ್ಮೃತಿ’ ಸುಟ್ಟು ಪ್ರತಿಭಟನೆ

ಇಂದು ಮನುಸ್ಮೃತಿ ಸುಟ್ಟ ಐತಿಹಾಸಿಕ ದಿನ. ಮನುವಾದಿ ಬಗೆಗೆ ಪೆಟ್ಟು ಕೊಟ್ಟ ದಿನವೂ ಹೌದು. ಅಸ್ಪೃಶ್ಯತೆ, ಜಾತೀಯತೆ, ಲಿಂಗ ತಾರತಮ್ಯ, ಅಸಮಾನತೆಯ ಸಾರುವ ಮನುಸ್ಮೃತಿ ಕೃತಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು 1927ರ ಡಿ.25ರಂದು...

ಹೊರಗುತ್ತಿಗೆ ನೇಮಕಾತಿ ನಿಯಮಗಳಲ್ಲಿ ಮಾರ್ಪಾಡು ಮಾಡಿ: ರಾಜ್ಯದ ಹಲವೆಡೆ ದಸಂಸದಿಂದ ಪ್ರತಿಭಟನೆ

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು. 2024ರ ಮೇ 20ರಂದು...

Exclusive: ಕೆರಗೋಡಿನ ಹನುಮಧ್ವಜದ ಹಿಂದೆ ಇದ್ದದ್ದು ಜಾತಿ ಕಲಹ ಸೃಷ್ಟಿಸುವ ಸಂಚು

ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುರುಪ್ರಸಾದ್ ಕೆರಗೋಡು