ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ನೀತಿಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯಲು ಹಲವು ನಾಯಕರುಗಳಿಗೆ ಗೃಹಬಂಧನ ವಿಧಿಸಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಸಂಸತ್ ಸದಸ್ಯ ಅಗಾ ರುಹುಲ್ಲಾ ಮೆಹದಿ, ಮಾಜಿ ಸಿಎಂ,...
ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ನಿರ್ಮಾಣಕ್ಕಾಗಿ ನಾಗ್ರಿ ಪ್ರದೇಶದಲ್ಲಿ ಬುಡಕಟ್ಟು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದರ ವಿರುದ್ಧ ಉಂಟಾಗಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಚಂಪೈ...
ಗ್ರಾಮೀಣ ಪ್ರದೇಶಗಳ ಬಡವರು, ನಿರ್ಗತಿಕರು, ರೈತರು, ಸಣ್ಣ ಸಣ್ಣ ಉದ್ದಿಮೆದಾರರಿಗೆ ಒಳಗೊಂಡು ಬೆಸ್ಕಾಂ ಕಂಪನಿಯು ಕರೆನ್ಸಿ ಮೀಟರ್ ( ಮೊಬೈಲ್, ಟಿ.ವಿ ಗೆ ಹಣ ಹಾಕಿದ ಹಾಗೆ) ಹಣ ಪಡೆದು ಕಾರ್ಯನಿರ್ವಹಿಸುವ ಸ್ಮಾರ್ಟ್...
ಮಾರ್ಚ್ 19ರಂದು ಪ್ರತಿಭಟನಾನಿರತ ರೈತರ ಮೇಲೆ ನಡೆದಿದ್ದ ಪೊಲೀಸ್ ಕಾರ್ಯಾಚರಣೆಯ ವಿರುದ್ಧ ಪಂಜಾಬ್‌ನ ಶಂಭು ಪೊಲೀಸ್ ಠಾಣೆಯ ಎದುರು ಮೇ 6ರಂದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ತೆರಳಲು...
ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ಮಾಜಿ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಹರೀಶ್ ರಾವ್ ಮತ್ತು ಇತರ ಆರು ಮಂದಿ ಬಿಆರ್‌ಎಸ್ ನಾಯಕರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಗೃಹಬಂಧನದಲ್ಲಿ...