ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ನಗರದ ಕೇಂದ್ರ ಭಾಗದ ಗುಂಡಿಮಹದೇವಪ್ಪ ಭವನದಲ್ಲಿ...

ಗದಗ | ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ: ಮುತ್ತುರಾಜ್

"ಕೆಲ ದಿನಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿ ಸಾವಿರ ದಿನಗಳನ್ನು ಯಶಸ್ವಿಯಾಗಿ ಪೂರೈಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ ಎಂದು ಅಧ್ಯಯನದ ವರದಿಗಳ ಮೂಲಕ ತಿಳಿದು ಬರುತ್ತದೆ. ಶಕ್ತಿ ಯೋಜನೆಯಡಿ ಆರು ನೂರು ಕೋಟಿಗೂ...

ಗೃಹಲಕ್ಷ್ಮಿ | ಸದನಕ್ಕೆ ತಪ್ಪು ಮಾಹಿತಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷ ಸದಸ್ಯರು

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಶುಕ್ರವಾರದ ವಿಧಾನಸಭೆ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆದು, ವಿಪಕ್ಷ ಸದಸ್ಯರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಹಣ...

ಮಾರ್ಚ್ 31ರ ಬಳಿಕ ಗೃಹಲಕ್ಷ್ಮಿ ಎರಡು ಕಂತಿನ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಉಳಿದಿದೆ....

‘ಗೃಹಲಕ್ಷ್ಮಿ’ ಮಾದರಿಯಲ್ಲಿ ದೆಹಲಿಯಲ್ಲಿ ‘ಪ್ಯಾರಿ ದೀದಿ ಯೋಜನೆ’: ಡಿಸಿಎಂ ಡಿ ಕೆ ಶಿವಕುಮಾರ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗೃಹಲಕ್ಷ್ಮಿ