ದಶಕಗಳಿಂದಲೂ ಮುಂದುವರಿಯುತ್ತಿರುವ 'ಟ್ಯಾಂಕರ್ ಸಂಪ್ರದಾಯ'ಕ್ಕೆ ಇತಿಶ್ರೀ ಹಾಡಬೇಕೆಂದರೆ, ಸರ್ಕಾರಗಳು ಕೆರೆಗಳ ಹೂಳೆತ್ತುವುದು, ಅಂತರ್ಜಲ ಮರುಪೂರಣ ಮತ್ತು ಸಮರ್ಪಕ ನೀರು ಹಂಚಿಕೆಯಂತಹ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕಿದೆ.
ಬೇಸಿಗೆಯ ಪ್ರಖರತೆ ದಿನದಿಂದ ದಿನಕ್ಕೆ ಏರುತ್ತಿದ್ದಂತೆ, ರಾಜ್ಯದ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ...
ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ ಮಳೆಯಾದರೆ ದಾರಿ ಕೆಸರುಗದ್ದೆಯಂತಾಗುತ್ತದೆ. ಹಳ್ಳ ತುಂಬಿ ಹರಿದರೆ ದಾಟಿ ಬೇರೆಡೆ ಹೋಗಲಾರದಂತಹ ಪರಿಸ್ಥಿತಿ. ಈ ಹಾಣಾದಿಯಲ್ಲಿ ಬೈಕ್ ಓಡಲ್ಲ, ಕೈಯಲ್ಲಿ...
ಬೀದರ್ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ.
ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...
ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಶೆಂಪುರ(ಬಿ) ಹಾಗೂ ಬೇಲೂರ (ಎನ್) ಗ್ರಾಮಗಳ ಜನರು ತಮ್ಮ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರವಿರುವ ಕಾರಣ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಇದೆ.
ಖಾಶೆಂಪುರ(ಬಿ)...