ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ...
ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...
ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ...
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು, 'ತಮ್ಮ ಮನೆ ಮುಂದೆ ಚರಂಡಿ ನಿರ್ಮಾಣ ಮಾಡಿಸಿಕೊಡಿ' ಎಂದು ಪ್ರಧಾನಿಗೆ ಪತ್ರ ಬರೆದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆತ ಪತ್ರ...
ಗ್ರಾಮವು ಅವ್ಯವಸ್ಥೆಗಳ ತಾಣವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಸಿಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗ್ರಾಮ ಪಂಚಾಯತಿ...