ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ...
ಒಂದು ತಿಂಗಳ ಅವಧಿಯೊಳಗೆ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ 100 ಆಶ್ರಮ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
ಮಾಗಡಿ ತಾಲೂಕಿನ ಕುದೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ...
ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ.
ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ...
ಕೇಳಿದ್ದ ದಾಖಲೆ ನೀಡಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಗ್ರಾಮಸ್ಥನೊಬ್ಬ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಪಿಡಿಒ ಹನುಮಂತಪ್ಪ...
ಕೂಲಿ ಕಾರ್ಮಿಕರು ಕೆಲಸ ಮಾಡಿ 6, 7 ತಿಂಗಳು ಆದರೂ ವೇತನ ಕೊಡುತ್ತಿಲ್ಲ. ಹೀಗೆ ಸತಾಯಿಸಿದರೆ ಕೆಲಸಕ್ಕೆ ಯಾರು ಬರುತ್ತಾರೆ ಎನ್ನುತ್ತಾರೆ ಕೂಲಿ ಕಾರ್ಮಿಕರು
ಮನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರು ಕೆಲಸ ಮಾಡಿ 6,...