ಚಾಮರಾಜನಗರ ಜಿಲ್ಲೆಯ ಸಾಗಡೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಗಾಕಿ ಗ್ರಾಮದ ಸ್ವಾಮಿ ಬಿನ್ ದೊಡ್ಡಮಾದಯ್ಯ ಎಂಬುವರು ಸತತವಾಗಿ 2024 ಜೂನ್ ತಿಂಗಳಿನಿಂದ, ಎಂದರೇ ಒಂದು ವರ್ಷಗಳಿಂದ ಖಾಲಿ ನಿವೇಶನ ಹಾಗೂ ಮನೆಗೆ ಇ-ಸ್ವತ್ತು...
ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಳಿಮಣಿ ವಿರುದ್ಧ ಗಂಭೀರ ಆರೋಪವೊಂದು ಹೇಳಿಬಂದಿದೆ. ಅವರು 2023ರ ನವೆಂಬರ್‌ನಲ್ಲಿ 15 ವರ್ಷದ ಬಾಲಕಿಯನ್ನು ಬಾಲ್ಯವಿವಾಹವಾಗಿದ್ದಾರೆ ಎಂದು...
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ. ಒಂದೆಡೆ ಖಾಸಗಿ ಶಾಲೆಗಳ ಪೈಪೋಟಿ. ಇನ್ನೊಂದೆಡೆ ಮಕ್ಕಳ ದಾಖಲಾತಿ ಕೊರತೆ. ಮೂಲ ಸೌಕರ್ಯಗಳು ಇಲ್ಲದಿರುವುದರ ಜೊತೆಗೆ ಶಿಕ್ಷಕರ ಸಂಖ್ಯೆ ಗಣನಿಯವಾಗಿ...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ, ಅಣ್ಣೂರು ಗ್ರಾಮ ವ್ಯಾಪ್ತಿಯ ಚಕ್ಕೊಡನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ನಡೆದ ' ಗ್ರಾಮ ಆರೋಗ್ಯ ನೈರ್ಮಲ್ಯ...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...