ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ.
ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ...
ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...
ಬೆಳಗಾವಿ ಜಿಲ್ಲೆಯ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪ ಕೊಡ್ಲಿ ಅವರ ಮೇಲೆ ಭೀಕರ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಗೋಜಗಾ ಗ್ರಾಮದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ನಾಗಪ್ಪನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ,...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...
ಗ್ರಾಮದ ವ್ಯಾಪ್ತಿಯೊಳಗೆ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಲು ಗ್ರಾಮ ಪಂಚಾಯತಿ ನಡೆಸಿದ ವಿಶೇಷ ಗ್ರಾಮ ಸಭೆಯಲ್ಲಿ ನಿರ್ಣಯ ಅಂಗೀಕರಿಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಪ್ರದೇಶದಲ್ಲಿ ನಡೆದಿದೆ.
ಅಹಲ್ಯಾನಗರ ಜಿಲ್ಲೆಯ ಮಧಿ ಗ್ರಾಮದಲ್ಲಿ ಇತ್ತೀಚೆಗೆ...