ಗುಬ್ಬಿ | ಇಡಗೂರು ಗ್ರಾಪಂನಲ್ಲಿ ಕಾಮಗಾರಿ ಮಾಡದೆ ಬಿಲ್ ಪಾವತಿ : ತನಿಖೆಗೆ ಮಸಾಲಾ ಜಯರಾಮ್ ಆಗ್ರಹ

ತುರುವೇಕೆರೆ ಕ್ಷೇತ್ರಕ್ಕೆ ಸಂಬಂಧಿಸಿದ ಇಡಗೂರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ಮಾಡದೆ ಬಿಲ್ ಪಾವತಿ ಮಾಡಿದ್ದು ಈ ಬಗ್ಗೆ ತನಿಖೆಗೆ ಒತ್ತಾಯ ಮಾಡಿದ್ದರೂ ಕಾನೂನು ಕ್ರಮ ವಹಿಸದ ತಾಲ್ಲೂಕು ಪಂಚಾಯಿತಿ ಇಓ ಹಾಗೂ ಭ್ರಷ್ಟಾಚಾರ...

ಕೊರಟಗೆರೆ | ಬೈಚಾಪುರ ಗ್ರಾಪಂ ಅಧ್ಯಕ್ಷೆಯಾಗಿ ರಾಮಲಕ್ಷ್ಮಮ್ಮ ಆಯ್ಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದು ನೂತನ ಅಧ್ಯಕ್ಷೆ ರಾಮಲಕ್ಷ್ಮಮ್ಮ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ...

ದಾವಣಗೆರೆ | ನರೇಗಾ ಉದ್ಯೋಗಖಾತ್ರಿ ಕೆಲಸದ ವೇಳೆ ಗ್ರಾಕೂಸ್ ಕೂಲಿ ಕಾರ್ಮಿಕ ಸಾವು.

ನರೇಗಾ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ತೆರಳಿ, ಕೆಲಸ ನಿರ್ವಹಿಸುವ ವೇಳೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ.‌...

ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...

ಪ್ರಧಾನ ಮಂತ್ರಿ ಆವಾಸ್ ಯೋಜನೆ; ವಸತಿರಹಿತ, ನಿವೇಶನರಹಿತರ ಸಮೀಕ್ಷೆ ನಡೆಸಲು ಏ.30ರವರೆಗೆ ಗಡುವು ವಿಸ್ತರಣೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ಮಾರ್ಚ್‌ 31ರವರೆಗೆ ನೀಡಿದ್ದ ಕಾಲಾವಕಾಶವನ್ನು ಏಪ್ರಿಲ್‌ 30ರವರೆಗೆ ವಿಸ್ತರಿಸಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಆದೇಶ ನೀಡಿದೆ. ಕೇಂದ್ರ ಸರ್ಕಾರವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗ್ರಾಮ ಪಂಚಾಯಿತಿ